ಶುಕ್ರವಾರ, ಜೂನ್ 10, 2011

ಬಾನಿನಿಂದ ಬುವಿಗೆ

ಹಕ್ಕಿಯಾಗುವ ಆಸೆ ಹೊತ್ತು
ಬ್ರಹ್ಮನ ಮುಂದೆ ನಿಂತೆ..
ಅವ ನನ್ನ
ಪುಕ್ಕ ಕಿತ್ತು,
ರೆಕ್ಕೆ ಕತ್ತರಿಸಿ,,,
ಗಗನದಿ ಹಾರಿ ನಲಿದಾಡುವ
ನನ್ನ ಕನಸನು ಸುಟ್ಟು,,,,
ಮಣ್ಣಿಗೆ ಮುತ್ತಿಕ್ಕು
ಎಂಬ ಶಾಪವನಿತ್ತ ........


5 ಕಾಮೆಂಟ್‌ಗಳು:

  1. ಲೇಖಕರು ಈ ಕಾಮೆಂಟ್‌ ಅನ್ನು ತೆಗೆದು ಹಾಕಿದ್ದಾರೆ.

    ಪ್ರತ್ಯುತ್ತರಅಳಿಸಿ
  2. grt lines anu...adhbuta besara"ಮಣ್ಣಿಗೆ ಮುತ್ತಿಕ್ಕು
    ಎಂಬ ಶಾಪವನಿತ್ತ ........"
    raashi cholo iddu

    ಪ್ರತ್ಯುತ್ತರಅಳಿಸಿ